ಬಂಡೀಪುರ ಅಭಯಾರಣ್ಯದಲ್ಲಿ ಮತ್ತೊಂದು ದುರಂತ: ಗರ್ಭಿಣಿ ಕಾಡಾನೆ ಸಾ*ವು, ಹೆಚ್ಚಿದ ಆತಂಕ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಾಲು ಸಾಲು ಆಘಾತಕಾರಿ ಘಟನೆಗಳು ವರದಿಯಾಗುತ್ತಿದ್ದು, ಇದೀಗ ಮತ್ತೊಂದು ಗರ್ಭಿಣಿ ಕಾಡಾನೆಯ ಕಳೇಬರ ಪತ್ತೆಯಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟ ವಲಯದ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದ್ದು, ತೀವ್ರ ಕಳವಳ ಮೂಡಿಸಿದೆ. ಅರಣ್ಯದ ಗಡಿಯಿಂದ ಕೇವಲ 150 ಮೀಟರ್ ದೂರದಲ್ಲಿರುವ ಖಾಸಗಿ ಜಮೀನೊಂದರಲ್ಲಿ ಸುಮಾರು 35 ವರ್ಷ ಪ್ರಾಯದ ಹೆಣ್ಣಾನೆಯ ಶವ ಪತ್ತೆಯಾಗಿದೆ. ಮಾಹಿತಿ ಸಿಗುತ್ತಿದ್ದಂತೆಯೇ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಹಾಗೂ ಪಶುವೈದ್ಯರ … Continue reading ಬಂಡೀಪುರ ಅಭಯಾರಣ್ಯದಲ್ಲಿ ಮತ್ತೊಂದು ದುರಂತ: ಗರ್ಭಿಣಿ ಕಾಡಾನೆ ಸಾ*ವು, ಹೆಚ್ಚಿದ ಆತಂಕ
Copy and paste this URL into your WordPress site to embed
Copy and paste this code into your site to embed