ಮುಡಾ ಕೇಸ್‌ಗೆ ಮತ್ತೊಂದು ಟ್ವಿಸ್ಟ್: ಲೋಕಾಯುಕ್ತ ‘ಬಿ’ ರಿಪೋರ್ಟ್ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ED

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ಸಂಕಷ್ಟ ತಂದೊಡ್ಡಿದ ಮುಡಾ ಹಗರಣ ಈಗ ಮತ್ತೊಮ್ಮೆ ಚರ್ಚೆಯ ಕೇಂದ್ರಬಿಂದುವಾಗಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ‘ಬಿ’ ರಿಪೋರ್ಟ್ ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಇಡಿ ಪರ ಎಎಸ್‌ಜಿ ಅರವಿಂದ್ ಕಾಮತ್ ವಾದ ಮಂಡಿಸಿ, ಲೋಕಾಯುಕ್ತ ತನಿಖೆಯಲ್ಲಿ ಹಲವು ಪ್ರಮುಖ ಅಂಶಗಳನ್ನು ಪರಿಗಣಿಸಲಾಗಿಲ್ಲ ಎಂದು ದೂರಿದರು. ಜತೆಗೆ ಕಾನೂನುಬಾಹಿರ ಡಿನೋಟಿಫಿಕೇಷನ್ ಹಾಗೂ ಭೂ ಪರಿವರ್ತನೆಗೆ ಸಂಬಂಧಿಸಿದ ಅಂಶಗಳ ಬಗ್ಗೆ ಸಮರ್ಪಕ ತನಿಖೆ … Continue reading ಮುಡಾ ಕೇಸ್‌ಗೆ ಮತ್ತೊಂದು ಟ್ವಿಸ್ಟ್: ಲೋಕಾಯುಕ್ತ ‘ಬಿ’ ರಿಪೋರ್ಟ್ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ED