ಬೆಂಗಳೂರಿನಲ್ಲಿ ಡೆಂಗ್ಯೂಗೆ ಮತ್ತೊಂದು ಬಲಿ, 11 ವರ್ಷದ ಬಾಲಕ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯದಲ್ಲಿ ಡೆಂಘೀ  ಸೋಂಕು ಉಲ್ಭಣಗೊಂಡಿದೆ. ಬೆಂಗಳೂರಿನಲ್ಲಿ ಡೆಂಘೀಗೆ 11 ವರ್ಷದ ಬಾಲಕ ಮೃತಪಟ್ಟಿದ್ದಾನೆ.

ಅಂಜನಾಪುರದ 11 ವರ್ಷದ ಬಾಲಕ ಗಗನ್ ನಿನ್ನೆ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಚೈತನ್ಯ ಟೆಕ್ನೋ ಶಾಲೆಯಲ್ಲಿ ಓದುತ್ತಿದ್ದ ಬಾಲಕ ಗಗನ್ ಕೆಲ ದಿನಗಳಿಂದ ಡೆಂಘೀ ಜ್ವರದಿಂದ ಬಳಲುತ್ತಿದ್ದ. ನಿನ್ನೆ ತಡರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!