ರೀಲ್ಸ್ ಹುಚ್ಚಿಗೆ ಮತ್ತೊಂದು ಬಲಿ | ರಸ್ತೆ ಬದಿ ವಿಡಿಯೋ ಶೂಟಿಂಗ್: ಟ್ರಕ್ ಡಿಕ್ಕಿ, ಓರ್ವ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಹರ್ಯಾಣದ ನುಹ್‌ನಲ್ಲಿ ಯುವಕರು ರಸ್ತೆಬದಿಯಲ್ಲಿ ರೀಲ್ಸ್ ಶೂಟ್ ಮಾಡುವ ವೇಳೆ ಸಂಭವಿಸಿದ ಅಪಘಾತದಲ್ಲಿ 18 ವರ್ಷದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇಬ್ಬರು ಸ್ನೇಹಿತರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶನಿವಾರ ಮಧ್ಯಾಹ್ನ, ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಮೊಹಮ್ಮದ್ ಮೊಯಿನ್ ಮತ್ತು ಅವರ ಇಬ್ಬರು ಸ್ನೇಹಿತರು ರೀಲ್ಸ್ ಚಿತ್ರೀಕರಿಸುತ್ತಿದ್ದರು. ಮೂವರಲ್ಲಿ ಒಬ್ಬ ತನ್ನ ಸ್ಮಾರ್ಟ್‌ಫೋನ್‌ನಲ್ಲಿ ಶೂಟಿಂಗ್ ಮಾಡುತ್ತಿದ್ದಾಗ, ಹಿಂದಿನಿಂದ ವೇಗವಾಗಿ ಬಂದ ಕ್ಯಾಂಟರ್ ಅವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ, ಮೊಯಿನ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಇಬ್ಬರು ಸ್ನೇಹಿತರು ಗಂಭೀರವಾಗಿ ಗಾಯಗೊಂಡು … Continue reading ರೀಲ್ಸ್ ಹುಚ್ಚಿಗೆ ಮತ್ತೊಂದು ಬಲಿ | ರಸ್ತೆ ಬದಿ ವಿಡಿಯೋ ಶೂಟಿಂಗ್: ಟ್ರಕ್ ಡಿಕ್ಕಿ, ಓರ್ವ ಸಾ*ವು