ಕೇರಳದಲ್ಲಿ ಸ್ಕ್ರಬ್ ಟೈಫಸ್ ಕಾಯಿಲೆಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ ಎರಡಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಸ್ಕ್ರಬ್ ಟೈಫಸ್ ಕಾಯಿಲೆಗೆ ಕೇರಳದಲ್ಲಿ ಇಂದು ಮತ್ತೊಬ್ಬರು ಬಲಿಯಾಗಿದ್ದು, ಸಾವಿನ ಸಂಖ್ಯೆ ಎರಡಕ್ಕೆ ಏರಿದೆ.
ಕಳೆದ 15 ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ, ತಿರುವನಂತಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಬಿತಾ (39) ಬೆಳಗ್ಗೆ ನಿಧನರಾಗಿದ್ದಾರೆ.
ಇದಕ್ಕೂ ಮುನ್ನ ಗುರುವಾರ ಮುಂಜಾನೆ, 15 ವರ್ಷದ ಬಾಲಕಿ ಅಶ್ವತಿ ತಿರುವನಂತಪುರಂ ಜಿಲ್ಲೆಯ ವರ್ಕಲಾದಲ್ಲಿ ಸ್ಕ್ರಬ್ ಟೈಫಸ್‌ನಿಂದ ಸಾವನ್ನಪ್ಪಿದ್ದಾಳೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!