ಗಾಳಿಪಟದ ಮಾಂಜಾ ದಾರಕ್ಕೆ ಮತ್ತೊಂದು ಬಲಿ: ಬೆಳಗಾವಿಯಲ್ಲಿ ಬೈಕ್ ಸವಾರ ಸಾ*ವು
ಹೊಸದಿಗಂತ ವರದಿ ಬೆಳಗಾವಿ: ಗಾಳಿಪಟದ ಮಾಂಜಾ ದಾರಕ್ಕೆ ಸಿಲುಕಿ ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತಪಟ್ಟಿರುವ ದುರ್ಘಟನೆ ನಗರದ ಗಾಂಧಿನಗರದ ರಾಷ್ಟ್ರೀಯ ಹೆದ್ದಾರಿ ಬಳಿ ಗುರುವಾರ ನಡೆದಿದೆ. ಮೃತರನ್ನು ಬೆಳಗಾವಿಯ ಮಹಾಂತೇಶ ನಗರದ ನಿವಾಸಿ ದೃವಾ ಕರ್ಜಗಿ (19) ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಮಾಂಜಾ ದಾರ ಕುತ್ತಿಗೆಗೆ ಸಿಲುಕಿದ ಪರಿಣಾಮ ನಿಯಂತ್ರಣ ತಪ್ಪಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮಾಂಜಾ ದಾರದ ಬಳಕೆ ಹಾಗೂ ಮಾರಾಟಕ್ಕೆ ನಿಷೇಧವಿದ್ದರೂ, ನಗರದಲ್ಲಿ ಅದರ ಮಾರಾಟ ನಡೆಯುತ್ತಿರುವ … Continue reading ಗಾಳಿಪಟದ ಮಾಂಜಾ ದಾರಕ್ಕೆ ಮತ್ತೊಂದು ಬಲಿ: ಬೆಳಗಾವಿಯಲ್ಲಿ ಬೈಕ್ ಸವಾರ ಸಾ*ವು
Copy and paste this URL into your WordPress site to embed
Copy and paste this code into your site to embed