SHOCKING | ಚಿಕನ್‌ ಶವರ್ಮಾ ತಿಂದು ಮತ್ತೊಬ್ಬ ಯುವಕ ಸಾವು, ಐವರ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಿಕನ್‌ ಶವರ್ಮಾ ತಿಂದು ಮೃತಪಡುತ್ತಿರುವ ಪ್ರಕರಣಗಳ ಸಂಖ್ಯೆ ದಿನೇ ದಿನೆ ಏರಿಕೆಯಾಗುತ್ತಿದೆ. 

 ಮಹಾರಾಷ್ಟ್ರದ 19 ವರ್ಷದ ಯುವಕನೊಬ್ಬ ಮನ್‌ಖುರ್ದ್‌ನ ನಗರ ಪ್ರದೇಶದ ಸ್ಥಳೀಯ ಅಂಗಡಿಯಿಂದ ಚಿಕನ್‌ ಶವರ್ಮಾ ತಿಂದಿದ್ದಾನೆ. ಕೆಲ ಹೊತ್ತಿನ ಬಳಿಕ ತೀವ್ರ ಆಸ್ವಸ್ಥಗೊಂಡ ಯುವಕನನ್ನು ಕೆಇಎಂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವನ್ನಪ್ಪಿದ್ದಾನೆ. ಇದಲ್ಲದೇ ಆತನೊಂದಿಗೆ ಶವರ್ಮಾ ತಿಂದಿದ್ದ ಐವರು ತೀವ್ರ ಅಸ್ವಸ್ಥರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!