ಬೆಳಗಾವಿಯಲ್ಲಿ ಮಾದಕ ವ್ಯಸನ ವಿರೋಧಿ ಜಾಗೃತಿ; ಯುವ ಪೀಳಿಗೆಯನ್ನು ಡ್ರಗ್ಸ್‌ನಿಂದ ರಕ್ಷಿಸಲು ನ್ಯಾಯಾಧೀಶರು ಕರೆ

ಹೊಸದಿಗಂತ ವರದಿ ಬೆಳಗಾವಿ ಬೆಳಗಾವಿ: ಮಾದಕ ವಸ್ತುಗಳು ದೇಶದ ಅಭಿವೃದ್ಧಿಗೆ ಮಾರಕವಾಗಿದ್ದು, ದೇಶದ ಯುವಜನತೆಯನ್ನು ಮಾದಕ ವಸ್ತುಗಳ ವ್ಯಸನಗಳಿಂದ ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ಅವರು ಹೇಳಿದರು. ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ … Continue reading ಬೆಳಗಾವಿಯಲ್ಲಿ ಮಾದಕ ವ್ಯಸನ ವಿರೋಧಿ ಜಾಗೃತಿ; ಯುವ ಪೀಳಿಗೆಯನ್ನು ಡ್ರಗ್ಸ್‌ನಿಂದ ರಕ್ಷಿಸಲು ನ್ಯಾಯಾಧೀಶರು ಕರೆ