ಪಾಕ್‌ನ ಹಂಗಾಮಿ ಪ್ರಧಾನಿಯಾಗಿ ಅನ್ವರ್-ಉಲ್-ಹಕ್ ಕಾಕರ್ ನೇಮಕ

ಹೊಸ ದಿಗಂತ ಡಿಜಿಟಲ್ ಡೆಸ್ಕ್ :

ಪಾಕಿಸ್ತಾನದ ಹಂಗಾಮಿ ಪ್ರಧಾನಿಯಾಗಿ ಅನ್ವರ್-ಉಲ್-ಹಕ್ ಕಾಕರ್ ಅವರನ್ನು ನೇಮಕ ಮಾಡಲಾಗಿದೆ.

ನಿರ್ಗಮಿತ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ವಿರೋಧ ಪಕ್ಷದ ನಾಯಕ ರಾಜಾ ರಿಯಾಜ್ ನಡುವಿನ ಸಭೆಯ ಬಳಿಕ ಅನ್ವರ್-ಉಲ್-ಹಕ್ ಕಾಕರ್ ಅವರನ್ನು ಹಂಗಾಮಿ ಪ್ರಧಾನಿಯಾಗಿ ನೇಮಕ ಮಾಡಲಾಗಿದೆ.

ಅನ್ವರ್-ಉಲ್-ಹಕ್ ಕಾಕರ್ ಅವರು ಬಲೂಚಿಸ್ತಾನ್ ಅವಾಮಿ ಪಕ್ಷದ (ಬಿಎಪಿ) ಸಂಸದರಾಗಿದ್ದು. ಅವರು ಮುಂದಿನ ಚುನಾವಣೆವರೆಗೆ ಹಂಗಾಮಿ ಪ್ರಧಾನಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!