‘ಅಪರಾಜಿತೋ’ ನಿರ್ದೇಶಕ ಅನಿಕ್ ದತ್ತಾ ಸಾ*ವು! ಟೆರೇಸ್‌ನಿಂದ ಬಿದ್ದು ದುರಂತ ಅಂತ್ಯ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಾಲಿ ಚಿತ್ರರಂಗದ ಖ್ಯಾತ ನಿರ್ದೇಶಕ ಅನಿಕ್ ದತ್ತಾ ಅವರ ಅಕಾಲಿಕ ನಿಧನ ಚಿತ್ರರಂಗದಲ್ಲಿ ಆಘಾತ ಮೂಡಿಸಿದೆ. ಬುಧವಾರ ಮಧ್ಯಾಹ್ನ ದಕ್ಷಿಣ ಕೋಲ್ಕತ್ತಾದ ತಮ್ಮ ನಿವಾಸದ ಟೆರೇಸ್‌ನಿಂದ ಬಿದ್ದ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಸಾವಿನ ಹಿಂದೆ ನಿಗೂಢತೆ 64 ವರ್ಷದ ಅನಿಕ್ ದತ್ತಾ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗುತ್ತಿವೆ. ಘಟನೆ ಆಕಸ್ಮಿಕವೇ ಅಥವಾ ಬೇರೆ ಕಾರಣಗಳಿವೆಯೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. … Continue reading ‘ಅಪರಾಜಿತೋ’ ನಿರ್ದೇಶಕ ಅನಿಕ್ ದತ್ತಾ ಸಾ*ವು! ಟೆರೇಸ್‌ನಿಂದ ಬಿದ್ದು ದುರಂತ ಅಂತ್ಯ
Copy and paste this URL into your WordPress site to embed
Copy and paste this code into your site to embed