ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡಿಗರ ಮನಗೆದ್ದಿದ್ದ ನಿರೂಪಕಿ ಅಪರ್ಣಾ ನಿನ್ನೆ ಕ್ಯಾನ್ಸರ್‌ನಿಂದ ಕೊನೆಯುಸಿರೆಳೆದಿದ್ದು, ಇದೀಗ ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ಇಂದು ಅಪರ್ಣಾ ಅಂತ್ಯಕ್ರಿಯೆ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ನಡೆಯಲಿದೆ.
ಬನಶಂಕರಿಯಲ್ಲಿರುವ ಅಪರ್ಣಾ ಸ್ವಗೃಹದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 12ರ ಬಳಿಕ ಹೊಯ್ಸಳ ಕರ್ನಾಟಕ ಭಾಗದ ಆಚರಣೆಯಂತೆ ನಡೆಯಲಿರುವ ವಿಧಿ ವಿಧಾನ ನಡೆಯಲಿದೆ.