ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಕ್ಷಮೆಯಾಚನೆ: ಸಂಸ್ಕೃತಿ ಮರೆತ ಬಾದ್‌ಶಾಗೆ ಭಯಹುಟ್ಟಿಸಿದ ಕಾನೂನು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಖ್ಯಾತ ರ‍್ಯಾಪರ್ ಬಾದ್‌ಶಾ (ಆದಿತ್ಯ ಪ್ರತೀಕ್ ಸಿಂಗ್ ಸಿಸೋಡಿಯಾ) ಅವರ ಹೊಸ ಹಾಡು ‘ಟಟೀರಿ’ ಈಗ ಅವರ ಪಾಲಿಗೆ ದೊಡ್ಡ ಕಂಟಕವಾಗಿ ಪರಿಣಮಿಸಿದೆ. ಈ ಹಾಡಿನ ದೃಶ್ಯಾವಳಿ ಮತ್ತು ಸಾಹಿತ್ಯದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ, ಹರಿಯಾಣ ಪೊಲೀಸರು ಗಾಯಕನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಅವರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಗೊಳಿಸುವ ಪ್ರಕ್ರಿಯೆಯನ್ನೂ ಆರಂಭಿಸಿದ್ದಾರೆ. ‘ಟಟೀರಿ’ ಹಾಡಿನಲ್ಲಿ ಶಾಲಾ ಸಮವಸ್ತ್ರ ಧರಿಸಿದ ಅಪ್ರಾಪ್ತ ವಿದ್ಯಾರ್ಥಿನಿಯರು ಅಸಭ್ಯವಾಗಿ ನರ್ತಿಸಿದ್ದಾರೆ ಮತ್ತು ಆಕ್ಷೇಪಾರ್ಹ ಸನ್ನೆಗಳನ್ನು … Continue reading ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಕ್ಷಮೆಯಾಚನೆ: ಸಂಸ್ಕೃತಿ ಮರೆತ ಬಾದ್‌ಶಾಗೆ ಭಯಹುಟ್ಟಿಸಿದ ಕಾನೂನು!