ಕಬ್ಬಿಗೆ ಬೆಂಬಲ ಬೆಲೆ 5,500 ರೂ. ಘೋಷಣೆಗೆ ಕರವೇ ಆಗ್ರಹ: ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ

ಹೊಸದಿಗಂತ ವರದಿ ಬೆಳಗಾವಿ: ಕಬ್ಬಿಗೆ ಪ್ರತಿ ಟನ್‌ಗೆ 5,500 ರೂ. ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ ಕಳೆದ ಹಲವು ದಿನಗಳಿಂದ ರೈತರು ನಡೆಸುತ್ತಿರುವ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಬೆಂಬಲ ಸೂಚಿಸಿದೆ. ಗುರ್ಲಾಪುರದಿಂದ ಸಾವಿರಾರು ರೈತರು ಎತ್ತಿನಗಾಡಿ ಹಾಗೂ ಟ್ರ್ಯಾಕ್ಟರ್‌ಗಳ ಮೂಲಕ ಬೆಳಗಾವಿಯ ಹಿಂಡಲಗಾ ಜೈಲು ಭರೋ ರ‍್ಯಾಲಿ ಆರಂಭಿಸಿದ್ದು, ರೈತರ ಹೋರಾಟಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ನಗರದ ಚನ್ನಮ್ಮ ವೃತ್ತದಲ್ಲಿ ಕರವೇ ಜಿಲ್ಲಾಧ್ಯಕ್ಷ ವಾಜೀದ್ ಹಿರೇಕುಂಡಿ ಅವರ ನೇತೃತ್ವದಲ್ಲಿ ಪ್ರತಿಭಟನೆ … Continue reading ಕಬ್ಬಿಗೆ ಬೆಂಬಲ ಬೆಲೆ 5,500 ರೂ. ಘೋಷಣೆಗೆ ಕರವೇ ಆಗ್ರಹ: ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ