ಆಟೋ-ಕ್ಯಾಬ್ ಚಾಲಕರಿಗೆ ಕನ್ನಡ ಕಡ್ಡಾಯವಾಗಲಿ: ಸಿಎಂಗೆ ಮನವಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಭಾಷಾ ಪ್ರಶ್ನೆ ಮತ್ತೆ ಚರ್ಚೆಗೆ ಬಂದಿದ್ದು, ಆಟೋ ಮತ್ತು ಕ್ಯಾಬ್ ಚಾಲಕರಿಗೆ ಕನ್ನಡ ತಿಳಿದಿರಬೇಕು ಎಂಬ ಬೇಡಿಕೆ ಜೋರಾಗಿದೆ. ಈ ಕುರಿತು ಕೆಪಿಸಿಸಿ ವಕ್ತಾರ ಎ.ಎನ್. ನಟರಾಜ್ ಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ವಿಶೇಷ ಮನವಿ ಸಲ್ಲಿಸಿದ್ದಾರೆ. ಪತ್ರದಲ್ಲಿ, ಮಹಾರಾಷ್ಟ್ರ ಸರ್ಕಾರ ಇತ್ತೀಚೆಗೆ ಜಾರಿಗೊಳಿಸಿದ ನಿಯಮವನ್ನು ಉದಾಹರಣೆಯಾಗಿ ಉಲ್ಲೇಖಿಸಲಾಗಿದೆ. ಮೇ 1ರಿಂದ ಅಲ್ಲಿ ವಾಣಿಜ್ಯ ವಾಹನ ಚಾಲಕರು ಪರವಾನಗಿ ಪಡೆಯಲು ಸ್ಥಳೀಯ ಭಾಷೆಯಾದ ಮರಾಠಿ ಓದಲು, ಬರೆಯಲು ಮತ್ತು … Continue reading ಆಟೋ-ಕ್ಯಾಬ್ ಚಾಲಕರಿಗೆ ಕನ್ನಡ ಕಡ್ಡಾಯವಾಗಲಿ: ಸಿಎಂಗೆ ಮನವಿ
Copy and paste this URL into your WordPress site to embed
Copy and paste this code into your site to embed