Friday, June 2, 2023

Latest Posts

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಭೇಟಿಯಾದ ಆ್ಯಪಲ್ ಸಿಇಒ ಟಿಮ್ ಕುಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದಲ್ಲಿ ಆ್ಯಪಲ್ ಸ್ಟೋರ್ ಉದ್ಘಾಟಿಸಿರುವ ಸಿಇಒ ಟಿಮ್ ಕುಕ್ ಇಂದು ಪ್ರಧಾನಿ ನರೇಂದ್ರ ಮೋದಿ ಬಳಿಕ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಭೇಟಿಯಾಗಿದ್ದಾರೆ.

ಈ ವೇಳೆ ಭಾರತದ ಡಿಜಿಟಲ್ ಪಯಣದ, ಆರ್ಥಿಕತೆ, ರಫ್ತುವಿನ ಕುರಿತು ಚರ್ಚಿಸಿದ್ದಾರೆ. ಭಾರತದಲ್ಲಿ ಆ್ಯಪಲ್ ಪಾಲುದಾರಿಕೆ ಹಾಗೂ ಸುದೀರ್ಘ ಪಾಲುದಾರಿಕೆ ಕುರಿತು ಚರ್ಚಿಸಿದ್ದಾರೆ. ಯುವಕರ ಕೌಶಲ್ಯ ವೃದ್ಧಿ, ಆರ್ಥಿಕ ಹಾಗೂ ಉದ್ಯೋಗ ಸೃಷ್ಟಿಯನ್ನು ವಿಸ್ತರಿಸುವ ಕುರಿತೂ ಚರ್ಚೆ ನಡೆಸಲಾಗಿದೆ.

ಇದೇ ವೇಳೆ ಟಿಮ್ ಕುಕ್, ಪ್ರಧಾನಿ ನರೇಂದ್ರ ಮೋದಿ ದೂರದೃಷ್ಟಿಯ ನಾಯಕತ್ವವನ್ನು ಕೊಂಡಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!