Friday, December 8, 2023

Latest Posts

ಬೆಂಗಳೂರು ವಿವಿ ದೂರ ಶಿಕ್ಷಣ ಪ್ರವೇಶಾತಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:‌

ಬೆಂಗಳೂರು ವಿಶ್ವವಿದ್ಯಾಲಯದ ದೂರ ಶಿಕ್ಷಣ ನಿರ್ದೇಶನಾಲಯವು ಆನ್‌ಲೈನ್‌ ಶಿಕ್ಷಣದ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಮನೆಯಿಂದಲೇ ಕುಳಿತು ಈ ಕೋರ್ಸ್‌ಗಳನ್ನು ಮಾಡಿಕೊಳ್ಳಬಹುದು. ಈ ಕೋರ್ಸ್‌ಗಳಿಗೆ ಪ್ರವೇಶಾತಿಯ ಎಲ್ಲ ಪ್ರಕ್ರಿಯೆಗಳು ಆನ್‌ಲೈನ್‌ ಮತ್ತು ದೂರ ಶಿಕ್ಷಣ ಕಚೇರಿಯ ಮೂಲಕ ನಡೆಯಲಿದೆ. ಅಲ್ಲದೆ ಅರ್ಜಿ ಸಲ್ಲಿಸಲು ಅಕ್ಟೋಬರ್‌ 20,2023 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ www.bangaloreuniversity.karnataka.gov.in ಗೆ ಭೇಟಿ ನೀಡಬಹುದು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!