ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ವಿವಿಧ ಮೋರ್ಚಾಗಳ ಕಾರ್ಯದರ್ಶಿಗಳನ್ನು ರಾಜ್ಯ ಪ್ರಧಾನ ನಿಯುಕ್ತಿಗೊಳಿಸಿ ಆದೇಶಿಸಿದ್ದಾರೆ. ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರ ಪುತ್ರ ಉಮೇಶ ಕಾರಜೋಳ ಅವರನ್ನು ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ಸಂಸದ ಹರೀಶ್ ಪೂಂಜ ಅವರನ್ನು ನೇಮಕ ಮಾಡಲಾಗಿದೆ.
ವಿವಿಧ ಮೋರ್ಚಾಗಳ ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿಗಳ ಪಟ್ಟಿ: