ಆಯ್ಕೆಪಟ್ಟಿ ಬದಿಗಿಟ್ಟು ನೇಮಕ?: ಬ್ರೀಮ್ಸ್ ವಿರುದ್ಧ ಜಿಲ್ಲಾಧಿಕಾರಿಗೆ ದೂರು

ಹೊಸದಿಗಂತ ವರದಿ ಬೀದರ್: ಬ್ರೀಮ್ಸ್ ಸಂಸ್ಥೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಪ್ರಥಮ ದರ್ಜೆ ಸಹಾಯಕರ (ಲಿಪಿಕ ಸಿಬ್ಬಂದಿ) ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಆಯ್ಕೆ ಪಟ್ಟಿಯಲ್ಲಿ ಹೆಸರಿಲ್ಲದ ವ್ಯಕ್ತಿಗೆ ಕಾನೂನುಬಾಹಿರವಾಗಿ ಕಾರ್ಯಾದೇಶ ನೀಡಲಾಗಿದೆ ಎಂದು ಭಾರತೀಯ ಜೈ ಭೀಮ ದಳದ ಮುಖಂಡರು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಬ್ರೀಮ್ಸ್ ಸಂಸ್ಥೆಯಲ್ಲಿ 10 ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಭರ್ತಿಗಾಗಿ ಜಿಲ್ಲಾ ಕಾರ್ಮಿಕ ವಿವಿಧೋದ್ದೇಶ ಸಹಕಾರ ಸಂಘದ ಮೂಲಕ 2022ರಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸಲಾಗಿತ್ತು. ಈ ಹುದ್ದೆಗಳಿಗೆ ಸುಮಾರು 800 ರಿಂದ … Continue reading ಆಯ್ಕೆಪಟ್ಟಿ ಬದಿಗಿಟ್ಟು ನೇಮಕ?: ಬ್ರೀಮ್ಸ್ ವಿರುದ್ಧ ಜಿಲ್ಲಾಧಿಕಾರಿಗೆ ದೂರು