39 ಸಂಘಟನಾತ್ಮಕ ಜಿಲ್ಲೆಗಳಿಗೆ ನೂತನ ಬಿಜೆಪಿ ಅಧ್ಯಕ್ಷರ ನೇಮಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಬಿಜೆಪಿಯ 39 ಸಂಘಟನಾತ್ಮಕ ಜಿಲ್ಲೆಗಳಿಗೆ ಹೊಸ ಅಧ್ಯಕ್ಷರು ಮತ್ತು ವಿವಿಧ ಘಟಕಗಳ ಮುಖ್ಯಸ್ಥರನ್ನು ನೇಮಿಸಲಾಗಿದೆ. ರಾಜ್ಯ ಅಧ್ಯಕ್ಷ ಬಿವೈ ವಿಜಯೇಂದ್ರ ಅವರು ಆದೇಶ ಹೊರಡಿಸಿದ್ದಾರೆ ಮತ್ತು ವಿವಿಧ ಜಿಲ್ಲೆಗಳಿಗೆ ಹೊಸ ಜಿಲ್ಲಾಧ್ಯಕ್ಷರ ಪಟ್ಟಿ ವಿವರ ಇಲ್ಲಿದೆ…

ಬಿಜೆಪಿ ವಿವಿಧ ಘಟಕಗಳ ಮುಖ್ಯಸ್ಥರು:

1.ಪ್ರಕೋಷ್ಠಗಳ ರಾಜ್ಯ ಸಂಯೋಜಕರು- ಎಸ್‌. ದತ್ತಾತ್ರಿ, ಶಿವಮೊಗ್ಗ
2.ರಾಜ್ಯ ಕಾರ್ಯಾಲಯ ಕಾರ್ಯದರ್ಶಿ- ಲೋಕೇಶ್‌ ಅಂಬೇಕಲ್ಲು , ಬೆಂಗಳೂರು ಉತ್ತರ
3.ರಾಜ್ಯ ಕಾರ್ಯಾಲಯ ಸಹ ಕಾರ್ಯದರ್ಶಿ- ಬಿ.ಎಚ್‌. ವಿಶ್ವನಾಥ, ದಾವಣಗೆರೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!