ಸಿಎಂ ಸಿದ್ದರಾಮಯ್ಯನವರಿಗೆ ಆಪ್ತ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರರ ನೇಮಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತ ಕಾರ್ಯದರ್ಶಿ ಮತ್ತು ಮಾಧ್ಯಮ ಸಲಹೆಗಾರರ ನೇಮಕ ಮಾಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ವೆಂಕಟೇಶಯ್ಯ ಅವರನ್ನು ನೇಮಕ ಮಾಡಲಾಗಿದೆ. ಮಾಧ್ಯಮ ಸಲಹೆಗಾರರಾಗಿ ಕೆ.ವಿ.ಪ್ರಭಾಕರ್ ಅವರನ್ನು, ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ, ಸಿಎಂ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ನೇಮಕ ಮಾಡಿ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಪ್ರಕಟಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!