ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಮೆಚ್ಚುಗೆ: ಹೊಸಯಳನಾಡು ಶಾಲೆ ದೇಶಕ್ಕೆ ಮಾದರಿ ಎಂದ ಸಚಿವ ಟಿ. ರಘುಮೂರ್ತಿ
ಹೊಸದಿಗಂತ ವರದಿ ಚಿತ್ರದುರ್ಗ: ಹೊಸಯಳನಾಡು ಗ್ರಾಮದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಇಡೀ ರಾಜ್ಯಕ್ಕೆ ಮಾದರಿಯಾಗುವ ರೀತಿಯಲ್ಲಿ ಅಭಿವೃದ್ಧಿಪಡಿಸಿರುವುದು ಅತ್ಯಂತ ಶ್ಲಾಘನೀಯ ಮತ್ತು ಹೆಮ್ಮೆಯ ವಿಷಯ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಹೇಳಿದರು. ಹಿರಿಯೂರು ತಾಲ್ಲೂಕಿನ ಹೊಸಯಳನಾಡು ಗ್ರಾಮದಲ್ಲಿ ಗುರುವಾರ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಶಾಲಾ ಕೊಠಡಿಗಳು, ಪ್ರಾರ್ಥನಾ ಮಂದಿರ ಹಾಗೂ ಕುಟೀರಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶಾಲೆಯ ಮಹಾಪೋಷಕರಾಗಿರುವ ತಿಪ್ಪೇಸ್ವಾಮಿ ಹಾಗೂ ಅವರ … Continue reading ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಮೆಚ್ಚುಗೆ: ಹೊಸಯಳನಾಡು ಶಾಲೆ ದೇಶಕ್ಕೆ ಮಾದರಿ ಎಂದ ಸಚಿವ ಟಿ. ರಘುಮೂರ್ತಿ
Copy and paste this URL into your WordPress site to embed
Copy and paste this code into your site to embed