ಹೊಸದಿಗಂತ ಡಿಜಿಟಲ್ ಡೆಸ್ಕ್:
ನೂತನ ಕಾಂಗ್ರೆಸ್ ಸರ್ಕಾರದ ಬಜೆಟ್ ಅನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇನ್ನೇನು ಕೆಲವೇ ನಿಮಿಷಗಳಲ್ಲಿ ಮಂಡಿಸಲಿದ್ದಾರೆ. ಈಗಾಗಲೇ ಸಚಿವ ಸಂಪುಟದಿಂದ ಬಜೆಟ್ ಮಂಡನೆಗೆ ಅನುಮೋದನೆ ಸಿಕ್ಕಿದ್ದು, ಅಧಿಕಾರಗಳು ಬಜೆಟ್ ಪ್ರತಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಸ್ತಾಂತರಿಸಿದ್ದಾರೆ.
ಸೂಟ್ಕೇಸ್ನಲ್ಲಿ ಬಜೆಟ್ ಪ್ರತಿಗಳು ಭದ್ರವಾಗಿವೆ. ಮಧ್ಯಾಹ್ನ 12ಗಂಟೆಗೆ ಬಜೆಟ್ ಮಂಡನೆ ಶುರುವಾಗಲಿದೆ.