ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್ ಪತನ: 14 ಮಂದಿಯ ದುರ್ಮ*ರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸೌದಿ ಅರೇಬಿಯಾದ ರಾಸ್ ತನುರಾ ಪ್ರದೇಶದಲ್ಲಿ ಸೌದಿ ಅರಾಮ್ಕೊ ಸಂಸ್ಥೆಗೆ ಸೇರಿದ ಹೆಲಿಕಾಪ್ಟರ್ ಪತನಗೊಂಡ ಪರಿಣಾಮ ಕನಿಷ್ಠ 14 ಮಂದಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಅಪಘಾತದ ಬಳಿಕ ತುರ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಅಪಘಾತದ ತನಿಖೆ ಆರಂಭ ಹೆಲಿಕಾಪ್ಟರ್ ಯಾವ ಕಾರಣಕ್ಕೆ ಪತನಗೊಂಡಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ತಾಂತ್ರಿಕ ದೋಷ, ಹವಾಮಾನ ಅಥವಾ ಇತರ ಕಾರಣಗಳ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಅಪಘಾತದ ನಿಖರ ಕಾರಣ ಪತ್ತೆಗೆ ವಿಶೇಷ … Continue reading ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್ ಪತನ: 14 ಮಂದಿಯ ದುರ್ಮ*ರಣ