ಜನರ ಸಮಸ್ಯೆಗಿಂತ IPL ಟಿಕೆಟ್ ಮುಖ್ಯವಾಯಿತೇ? ಕೆಎಸ್‌ಸಿಎ ಆಫರ್ ತಿರಸ್ಕರಿಸಿದ ಸುರೇಶ್ ಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ವಿಧಾನಸಭೆಯಲ್ಲಿ ಇತ್ತೀಚೆಗೆ ನಡೆದ ಐಪಿಎಲ್ ಟಿಕೆಟ್ ಹಂಚಿಕೆಯ ಚರ್ಚೆ ಇದೀಗ ಹೊಸ ಸ್ವರೂಪ ಪಡೆದುಕೊಂಡಿದೆ. ಶಾಸಕರ ಬೇಡಿಕೆಗೆ ಮಿಂಚಿನ ವೇಗದಲ್ಲಿ ಸ್ಪಂದಿಸಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ, ಪ್ರತಿಯೊಬ್ಬ ಶಾಸಕರಿಗೂ ಟಿಕೆಟ್ ನೀಡಲು ಸಮ್ಮತಿಸಿದೆ. ಆದರೆ, ಈ ನಿರ್ಧಾರ ರಾಜಕೀಯ ವಲಯದಲ್ಲಿ ಪರ-ವಿರೋಧದ ಚರ್ಚೆಗೆ ನಾಂದಿ ಹಾಡಿದೆ. ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಮತ್ತು ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಸದನದಲ್ಲಿ ಶಾಸಕರಿಗೆ ಐಪಿಎಲ್ ಟಿಕೆಟ್ ಸಿಗುತ್ತಿಲ್ಲ ಎಂಬ ಬಗ್ಗೆ … Continue reading ಜನರ ಸಮಸ್ಯೆಗಿಂತ IPL ಟಿಕೆಟ್ ಮುಖ್ಯವಾಯಿತೇ? ಕೆಎಸ್‌ಸಿಎ ಆಫರ್ ತಿರಸ್ಕರಿಸಿದ ಸುರೇಶ್ ಕುಮಾರ್