ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರಾ ನಿಡಿಮೋರು ದಂಪತಿ? ವೈರಲ್ ಆಗ್ತಿದೆ ನೋಡಿ ಸ್ಯಾಮ್ ವಿಡಿಯೋ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟಿ ಸಮಂತಾ ರುತ್ ಪ್ರಭು ಹಾಗೂ ನಿರ್ದೇಶಕ ರಾಜ್ ನಿಡಿಮೋರು ದಂಪತಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ಸುದ್ದಿ ಇದೀಗ ಸಿನಿ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲವಾದರೂ, ಸಾಮಾಜಿಕ ಜಾಲತಾಣಗಳಲ್ಲಿ ಈ ಸುದ್ದಿ ವೇಗವಾಗಿ ಹರಿದಾಡುತ್ತಿದೆ. ವೈರಲ್ ವಿಡಿಯೋದಿಂದ ಹುಟ್ಟಿದ ಊಹಾಪೋಹ ಇತ್ತೀಚೆಗೆ ‘ಮಾ ಇಂಟಿ ಬಂಗಾರಂ’ ಚಿತ್ರದ ಯಶಸ್ಸಿನ ಸಂಭ್ರಮಾಚರಣೆಯಲ್ಲಿ ಸಮಂತಾ ಭಾಗವಹಿಸಿದ್ದರು. ಆ ಕಾರ್ಯಕ್ರಮದ ವಿಡಿಯೋ ಮತ್ತು ಚಿತ್ರಗಳು ಸಾಮಾಜಿಕ … Continue reading ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರಾ ನಿಡಿಮೋರು ದಂಪತಿ? ವೈರಲ್ ಆಗ್ತಿದೆ ನೋಡಿ ಸ್ಯಾಮ್ ವಿಡಿಯೋ