ಬೆಂಗಳೂರಿನಲ್ಲಿ ಟ್ರಾಫಿಕ್‌ ರೂಲ್ಸ್‌ಗೆ ಬೆಲೆಯೇ ಇಲ್ವಾ? ಒನ್‌ವೇ ವಿರುದ್ಧ 23 ಸಾವಿರ ಕೇಸ್ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಏಕಮುಖ ಸಂಚಾರ ಮಾಡುತ್ತಿರುವ ವಾಹನ ಸವಾರರ ವಿರುದ್ಧ ಸಂಚಾರಿ ಪೊಲೀಸರು ದೊಡ್ಡ ಮಟ್ಟದ ಕಾರ್ಯಾಚರಣೆ ನಡೆಸುತ್ತಿದ್ದಾರೆ ಜ.21 ರಿಂದ ವಿಶೇಷ ಕಾರ್ಯಾಚರಣೆ ಆರಂಭಿಸಿದ ಪೊಲೀಸರು ಸಿಸಿಟಿವಿ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ವಾಹನಗಳ ಮಾಲೀಕರಿಗೆ ಬಿಸಿ ಮುಟ್ಟಿಸಿದ್ದಾರೆ. 9 ದಿನಕ್ಕೆ ಬರೋಬ್ಬರಿ 23 ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲಾಗಿದ್ದರೆ ನಿನ್ನೆ ಒಂದೇ ದಿನ 3 ಸಾವಿರ ಪ್ರಕರಣ ದಾಖಲಾಗಿದೆ. ಅದರಲ್ಲೂ ದಕ್ಷಿಣ ವಲಯದಲ್ಲಿ ಅತಿ ಹೆಚ್ಚು ಪ್ರಕರಣ ದಾಖಲಾಗಿದೆ. ಏಕಮುಖ ಸಂಚಾರದಿಂದ ವಾಹನ … Continue reading ಬೆಂಗಳೂರಿನಲ್ಲಿ ಟ್ರಾಫಿಕ್‌ ರೂಲ್ಸ್‌ಗೆ ಬೆಲೆಯೇ ಇಲ್ವಾ? ಒನ್‌ವೇ ವಿರುದ್ಧ 23 ಸಾವಿರ ಕೇಸ್ ದಾಖಲು