ನೀವು ಸರ್ಕಾರಿ ನೌಕರರಾ? ಹಾಗಿದ್ರೆ ‘ಖಾದಿ’ ಡ್ರೆಸ್ ಕಡ್ಡಾಯ! ಈ ಸ್ಟೋರಿ ಓದಿ ಗೊತ್ತಾಗುತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ದೇಶೀಯ ಉತ್ಪನ್ನಗಳಿಗೆ ಬೆಂಬಲ ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಖಾದಿ ಮತ್ತು ಗ್ರಾಮೋದ್ಯೋಗ ವಲಯಕ್ಕೆ ಆರ್ಥಿಕ ಶಕ್ತಿ ನೀಡುವ ಉದ್ದೇಶದಿಂದ ಸರ್ಕಾರಿ ನೌಕರರಿಗೆ ಸಂಬಂಧಿಸಿದಂತೆ ಹೊಸ ಉಡುಪು ಮಾರ್ಗಸೂಚಿ ಜಾರಿಗೊಳಿಸಲಾಗಿದೆ. ಕರ್ನಾಟಕ ಸರ್ಕಾರದ ಆದೇಶದಂತೆ, ಇನ್ನುಮುಂದೆ ಪ್ರತಿ ತಿಂಗಳ ಮೊದಲ ಶನಿವಾರ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಕಡ್ಡಾಯವಾಗಿ ಖಾದಿ ಉಡುಪು ಧರಿಸಿ ಕಚೇರಿಗೆ ಹಾಜರಾಗಬೇಕು. ಈ ನಿಯಮವು ರಾಜ್ಯದ ಎಲ್ಲ ಇಲಾಖೆಗಳಿಗೆ, ಮಂಡಳಿಗಳಿಗೆ, ನಿಗಮಗಳಿಗೆ … Continue reading ನೀವು ಸರ್ಕಾರಿ ನೌಕರರಾ? ಹಾಗಿದ್ರೆ ‘ಖಾದಿ’ ಡ್ರೆಸ್ ಕಡ್ಡಾಯ! ಈ ಸ್ಟೋರಿ ಓದಿ ಗೊತ್ತಾಗುತ್ತೆ