ಮೈಸೂರು ದಸರಾಗೆ ಹೊರಟಿದ್ದೀರಾ? ಸಂಚಾರ ವ್ಯವಸ್ಥೆ ಬದಲಾಗಿದೆ ಗಮನಿಸಿ…
ಹೊಸದಿಗಂತ ಡಿಜಿಟಲ್ ಡೆಸ್ಕ್: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವೈಭವದ ಆಚರಣೆಗೆ ಸಾಂಸ್ಕೃತಿಕ ನಗರಿ ಸಜ್ಜಾಗಿದ್ದು, ಅ. 11 ರಿಂದ 21 ರವರೆಗೆ ನಡೆಯಲಿರುವ ಈ ಹತ್ತು ದಿನಗಳ ದಸರಾ ಸಂಭ್ರಮದ ಅವಧಿಯಲ್ಲಿ ನಗರದ ಸಾರಿಗೆ ವ್ಯವಸ್ಥೆಯನ್ನು ಸುಗಮಗೊಳಿಸಲು ಮೈಸೂರು ನಗರ ಪೊಲೀಸ್ ಇಲಾಖೆಯು ವಿಶೇಷ ಸಂಚಾರ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಅರಮನೆಯ ಸುತ್ತಮುತ್ತ ಪ್ರತಿದಿನ ಮಧ್ಯಾಹ್ನ 3 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಕಟ್ಟುನಿಟ್ಟಿನ ಏಕಮುಖ ಸಂಚಾರ ಮತ್ತು ಪ್ರಮುಖ ರಸ್ತೆಗಳಲ್ಲಿ ನೋ-ಪಾರ್ಕಿಂಗ್ ನಿಯಮವನ್ನು ಜಾರಿಗೆ ತರಲಾಗಿದೆ. … Continue reading ಮೈಸೂರು ದಸರಾಗೆ ಹೊರಟಿದ್ದೀರಾ? ಸಂಚಾರ ವ್ಯವಸ್ಥೆ ಬದಲಾಗಿದೆ ಗಮನಿಸಿ…
Copy and paste this URL into your WordPress site to embed
Copy and paste this code into your site to embed