ಈ ಭಾನುವಾರ ನಂದಿಬೆಟ್ಟಕ್ಕೆ ಹೋಗುವ ಪ್ಲ್ಯಾನ್ ಇದ್ಯಾ? ಹಾಗಿದ್ರೆ ಮೊದಲು ಈ ಸುದ್ದಿ ಓದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾನುವಾರ ಬಂತು ಅಂದ್ರೆ ಸಾಕು… ಬೆಂಗಳೂರಿನ ಸಾವಿರಾರು ಜನರ ಮೊದಲ ಪ್ಲಾನ್ ನಂದಿಬೆಟ್ಟ. ತಂಪಾದ ಗಾಳಿ, ಮೋಡಗಳ ನಡುವೆ ಸೂರ್ಯೋದಯ ನೋಡಬೇಕು ಅನ್ನೋ ಭಾನುವಾರದ ಪ್ಲ್ಯಾನ್ ಮಾಡಿಕೊಂಡಿದ್ದರೆ, ಈ ಸುದ್ದಿಯನ್ನು ತಪ್ಪದೇ ಓದಿ. ಈ ಬಾರಿ ನಿಮ್ಮ ಟ್ರಿಪ್‌ಗೆ ಜಿಲ್ಲಾಡಳಿತ ತಾತ್ಕಾಲಿಕ ಬ್ರೇಕ್ ಹಾಕಿದೆ. ವಾರಾಂತ್ಯದ ಹಿನ್ನೆಲೆಯಲ್ಲಿ ನಂದಿಬೆಟ್ಟಕ್ಕೆ ತೆರಳಲು ಯೋಜಿಸಿರುವ ಪ್ರವಾಸಿಗರಿಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಮಹತ್ವದ ಸೂಚನೆ ನೀಡಿದೆ. ಆಗಸ್ಟ್ 9ರಂದು ನಡೆಯಲಿರುವ ನಂದಿಹಿಲ್ಸ್ ಮಾನ್ಸೂನ್ ಮ್ಯಾರಥಾನ್ ಹಿನ್ನೆಲೆಯಲ್ಲಿ ಕಾರಹಳ್ಳಿ ಕ್ರಾಸ್‌ನಿಂದ … Continue reading ಈ ಭಾನುವಾರ ನಂದಿಬೆಟ್ಟಕ್ಕೆ ಹೋಗುವ ಪ್ಲ್ಯಾನ್ ಇದ್ಯಾ? ಹಾಗಿದ್ರೆ ಮೊದಲು ಈ ಸುದ್ದಿ ಓದಿ