ಐಫೋನ್ 18ಗಾಗಿ ಕಾಯುತ್ತಿದ್ದೀರಾ? ಹಾಗಿದ್ರೆ ಮೊದಲು ಈ ಸುದ್ದಿ ಓದಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಲಿರುವ ಐಫೋನ್ 18 ಸರಣಿಯತ್ತ ಜಗತ್ತಿನ ಟೆಕ್ ಪ್ರಿಯರು ಕಣ್ಣಿಟ್ಟಿದ್ದಾರೆ. ಆದರೆ ಹೊಸ ಮಾದರಿಯ ನಿರೀಕ್ಷೆಯಲ್ಲಿರುವ ಗ್ರಾಹಕರಿಗೆ ಆ್ಯಪಲ್ ಮುಖ್ಯಸ್ಥ ಟಿಮ್ ಕುಕ್ ಮಹತ್ವದ ಸೂಚನೆ ನೀಡಿದ್ದಾರೆ. ಮುಂದಿನ ಐಫೋನ್‌ಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ. ಬೆಲೆ ಹೆಚ್ಚಳಕ್ಕೆ ಟಿಮ್ ಕುಕ್ ಸುಳಿವು ಉತ್ಪಾದನಾ ವೆಚ್ಚ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭವಿಷ್ಯದ ಐಫೋನ್‌ಗಳ ದರ ಪರಿಷ್ಕರಣೆ ಅನಿವಾರ್ಯವಾಗಬಹುದು ಎಂದು ಟಿಮ್ ಕುಕ್ ತಿಳಿಸಿದ್ದಾರೆ. ಅದರ ಪರಿಣಾಮ ಐಫೋನ್ … Continue reading ಐಫೋನ್ 18ಗಾಗಿ ಕಾಯುತ್ತಿದ್ದೀರಾ? ಹಾಗಿದ್ರೆ ಮೊದಲು ಈ ಸುದ್ದಿ ಓದಿ
Copy and paste this URL into your WordPress site to embed
Copy and paste this code into your site to embed