ಅಡಿಕೆ-ತೆಂಗು ಬೆಳೆಗಾರರ ಮೊಗದಲ್ಲಿ ಮಂದಹಾಸ, ಸಮಸ್ಯೆ ಪರಿಹರಿಸಲು 10 ಕೋಟಿ ರೂ. ಮೀಸಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಅಡಿಗೆ ಹಾಗೂ ತೆಂಗು ಬೆಳೆಗಾರರ ಸಮಸ್ಯೆ ಬಗ್ಗೆ ಆಲೋಚಿಸಿದ್ದಾರೆ. ಅಡಿಗೆ ಬೆಳೆಗಾರರು ಅನುಭವಿಸುತ್ತಿರುವ ಎಲೆಚುಕ್ಕಿ, ಹಳದಿ ಚುಕ್ಕಿ ರೋಗ ನಿವಾರಣೆ ಹಾಗೂ ತೆಂಗು ಬೆಳೆಗಾರರ ಸಮಸ್ಯೆಯನ್ನು ನಿವಾರಿಸಲು 10 ಕೋಟಿ ರೂ. ಮೀಸಲಿಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.