ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ಜಪ್ತಿ: ರೈತರ ಪರವಾಗಿ ಧ್ವನಿ ಎತ್ತಿದ ವಿಶ್ವೇಶ್ವರ ಹೆಗಡೆ ಕಾಗೇರಿ
ಹೊಸದಿಗಂತ ವರದಿ ಉತ್ತರ ಕನ್ನಡ: ಯಾವುದೇ ಅಕ್ರಮವಿಲ್ಲದೆ, ಸಂಪೂರ್ಣ ಕಾನೂನುಬದ್ಧ ದಾಖಲೆಗಳೊಂದಿಗೆ ಸಾಗಿಸಲಾಗುತ್ತಿದ್ದ ಅಡಿಕೆ ತುಂಬಿದ ಲಾರಿಗಳನ್ನು ಮಹಾರಾಷ್ಟ್ರದಲ್ಲಿ ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆಯ ನೆಪದಲ್ಲಿ ವಶಪಡಿಸಿಕೊಂಡಿರುವುದು ತೀರಾ ಅಸಮಂಜಸವಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಉತ್ತರ ಕನ್ನಡ, ಶಿವಮೊಗ್ಗ, ಮಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ವ್ಯಾಪಾರಸ್ಥರು ಉತ್ತರ ಭಾರತಕ್ಕೆ ನಿರಂತರವಾಗಿ ಅಡಿಕೆ ಕಳುಹಿಸುತ್ತಿದ್ದಾರೆ. ಆದರೆ, ಪ್ರಸ್ತುತ ಅಧಿಕಾರಿಗಳು ಕಾನೂನನ್ನು ದುರ್ಬಳಕೆ ಮಾಡಿಕೊಂಡು, ಕೇವಲ ತಾಂತ್ರಿಕ … Continue reading ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ಜಪ್ತಿ: ರೈತರ ಪರವಾಗಿ ಧ್ವನಿ ಎತ್ತಿದ ವಿಶ್ವೇಶ್ವರ ಹೆಗಡೆ ಕಾಗೇರಿ
Copy and paste this URL into your WordPress site to embed
Copy and paste this code into your site to embed