ಈಜಿಪ್ಟ್ ಮಣಿಸಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟ ಅರ್ಜೆಂಟೀನಾ: ಮೆಸ್ಸಿ ಹೆಸರಿಗೆ ಜಾಗತಿಕ ದಾಖಲೆ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಫುಟ್‌ಬಾಲ್ ಸಾಮ್ರಾಜ್ಯದ ಸುಲ್ತಾನ್ ಲಿಯೋನೆಲ್ ಮೆಸ್ಸಿ ಅಂತಾರಾಷ್ಟ್ರೀಯ ಫುಟ್‌ಬಾಲ್‌ನಲ್ಲಿ ಮತ್ತೊಂದು ಐತಿಹಾಸಿಕ ಜಾಗತಿಕ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಕಠಿಣ ಸವಾಲು ಒಡ್ಡಿದ್ದ ಈಜಿಪ್ಟ್ ವಿರುದ್ಧದ ಪಂದ್ಯದಲ್ಲಿ ಅರ್ಜೆಂಟೀನಾ ತಂಡವನ್ನು ಗೆಲುವಿನ ದಡ ಸೇರಿಸುವ ಮೂಲಕ ಮೆಸ್ಸಿ ತಾನ್ಯಾಕೆ ವಿಶ್ವದ ಶ್ರೇಷ್ಠ ಆಟಗಾರ ಎಂಬುದನ್ನು ಸಾಬೀತುಪಡಿಸಿದ್ದಾರೆ. ಮೆಸ್ಸಿ ಹೆಸರಿಗೆ ಅಪರೂಪದ ವಿಶ್ವದಾಖಲೆ ಈ ರೋಮಾಂಚಕ ಪಂದ್ಯದಲ್ಲಿ ಆಕರ್ಷಕ ಗೋಲು ಗಳಿಸಿದ ಮೆಸ್ಸಿ, ಫಿಫಾ ವಿಶ್ವಕಪ್ ಇತಿಹಾಸದ ಸತತ ಆರು ನಾಕೌಟ್ ಪಂದ್ಯಗಳಲ್ಲಿ ಗೋಲು ಬಾರಿಸಿದ ವಿಶ್ವದ … Continue reading ಈಜಿಪ್ಟ್ ಮಣಿಸಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟ ಅರ್ಜೆಂಟೀನಾ: ಮೆಸ್ಸಿ ಹೆಸರಿಗೆ ಜಾಗತಿಕ ದಾಖಲೆ!
Copy and paste this URL into your WordPress site to embed
Copy and paste this code into your site to embed