ಆರ್ಥಿಕ ಸ್ಥಿತಿ ಸರಿಪಡಿಸುವ ಅರ್ಜೆಂಟಲ್ಲಿ ಅರ್ಜೆಂಟೀನಾ: 70 ಸಾವಿರ ಸರ್ಕಾರಿ ನೌಕರರ ಉದ್ಯೋಗಕ್ಕೆ ಕೊಕ್?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆರ್ಥಿಕ ಸ್ಥಿರತೆ ಕಾಡುವ ಉದ್ದೇಶದಿಂದ ಶೀಘ್ರವೇ 70 ಸಾವಿರ ಸರ್ಕಾರಿ ನೌಕರರನ್ನು ವಜಾಗೊಳಿಸಲು ಅರ್ಜೆಂಟೀನಾ ಸರ್ಕಾರ ನಿರ್ಧರಿಸಿದೆ!

ಈ ಬಗ್ಗೆ ಬ್ಲೂಮ್ಬರ್ಗ್ ವರದಿ ಮಾಡಿದ್ದು, ಅಧ್ಯಕ್ಷ ಜೇವಿಯರ್ ಮಿಲೀ ಈ ಬಗ್ಗೆ ಸುಳಿವು ನೀಡಿದ್ದಾರೆ. ಸರ್ಕಾರಿ ನೌಕರರನ್ನು ವಜಾ ಗೊಳಿಸುವ ಮೂಲಕ ತಮ್ಮ ಆಕ್ರಮಣಕಾರಿ ಕಾರ್ಯತಂತ್ರವನ್ನು ಪ್ರದರ್ಶಿಸಿದ್ದಾರೆ ಎಂದು ಹೇಳಿದೆ. ಮಿಲೀ ಈ ಹೆಜ್ಜೆ ಪ್ರಭಾವಿ ಕಾರ್ಮಿಕ ಸಂಘಗಳಿಂದ ತೀವ್ರ ಪ್ರತಿರೋಧ ಎದುರಿಸುವ ಸಾಧ್ಯತೆ ಇದೆ ಎಂದೂ ಹೇಳಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!