ಕಾಶ್ಮೀರದಲ್ಲಿ ಮತ್ತೆ ಶಸ್ತ್ರಸಜ್ಜಿತ ದಾಳಿ: ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಹುತಾತ್ಮ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ನಗರದ ಲಾಲ್ ಚೌಕ್ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಸುಮಾರು 12:30ಕ್ಕೆ ಉಗ್ರರು ರಕ್ತಪಾತ ನಡೆಸಿದ್ದಾರೆ. ಅಮರನಾಥ ಯಾತ್ರೆಯ ರಕ್ಷಣೆಗಾಗಿ ನಿಯೋಜನೆಗೊಂಡಿದ್ದ ಭದ್ರತಾ ಪಡೆಗಳ ಮೇಲೆ ದುಷ್ಕರ್ಮಿಗಳು ದಿಢೀರ್ ಗುಂಡಿನ ಸುರಿಮಳೆ ಗೈದಿದ್ದಾರೆ. ಹೆಡ್ ಕಾನ್‌ಸ್ಟೇಬಲ್ ಆಶಿಕ್ ಹುಸೇನ್ ಕುರೇಷಿ ಹುತಾತ್ಮ ಈ ಹಠಾತ್ ದಾಳಿಯಲ್ಲಿ 35 ವರ್ಷದ ಹೆಡ್ ಕಾನ್‌ಸ್ಟೇಬಲ್ ಆಶಿಕ್ ಹುಸೇನ್ ಕುರೇಷಿ ಅವರು ತೀವ್ರವಾಗಿ ಗಾಯಗೊಂಡರು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಅನಂತನಾಗ್‌ನ ಸರ್ಕಾರಿ ವೈದ್ಯಕೀಯ … Continue reading ಕಾಶ್ಮೀರದಲ್ಲಿ ಮತ್ತೆ ಶಸ್ತ್ರಸಜ್ಜಿತ ದಾಳಿ: ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಹುತಾತ್ಮ