SHOCKING | ಉಕ್ರೇನ್‌ನಲ್ಲಿ ಸೇನಾ ಹೆಲಿಕಾಪ್ಟರ್ ಪತನ: ಗೃಹ ಸಚಿವರು ಸೇರಿ 16 ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಕ್ರೇನ್‌ನ ಕೀವ್ ಸಮೀಪದಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡಿದ್ದು, 16 ಮಂದಿ ಮೃತಪಟ್ಟಿದ್ದಾರೆ.

ವಿಮಾನ ದುರಂತದಲ್ಲಿ ಉಕ್ರೇನ್‌ನ ಗೃಹಸಚಿವರು ಮೃತಪಟ್ಟಿದ್ದು, ಇಬ್ಬರು ಮಕ್ಕಳು ಸೇರಿ 16 ಮಂದಿ ದುರ್ಮರಣವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

 

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!