spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಜಮ್ಮು ಎಲ್‌ಓಸಿಯಲ್ಲಿ ಉಗ್ರರ ಒಳನುಸುಳುವಿಕೆ ಪ್ರಯತ್ನ ವಿಫಲಗೊಳಿಸಿದ ಸೇನೆ : ಓರ್ವನ ಹತ್ಯೆ

- Advertisement -Nitte

ಹೊಸ ದಿಗಂತ ಡಿಜಿಟಲ್‌ ಡೆಸ್ಕ್:‌

ಜಮ್ಮು ಕಾಶ್ಮೀರದ ರಾಜೌರಿಯ ಭಿಂಬರ್ ಗಲಿ ಪ್ರದೇಶದಲ್ಲಿ ನಿಯಂತ್ರಣ ರೇಖೆಯ ಉದ್ದಕ್ಕೂ ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ಸೇನೆಯು ವಿಫಲಗೊಳಿಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ.

ಎಲ್‌ ಓಸಿ ಉಗ್ರರ ಒಳನುಸುಳುವಿಕೆ ಪ್ರಯತ್ನದ ಬಗ್ಗೆ ಮಾಹಿತಿ ಪಡೆದಿರುವ ಸೇನಾ ಪಡೆಗಳು, ಈ ಸಂಚನ್ನು ವಿಫಲಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಘಟನೆ ಗುರುವಾರ ತಡ ರಾತ್ರಿ ನಡೆದಿದೆ.

ಹತ್ಯೆ ಮಾಡಲಾದ ಉಗ್ರನಿಂದ  ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss