Friday, September 29, 2023

Latest Posts

BIGG NEWS: ಲಡಾಖ್‌ನಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ: 9 ಯೋಧರ ದುರಂತ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸೇನಾ ವಾಹನ ಕಂದಕಕ್ಕೆ ಉರುಳಿದ ಪರಿಣಾಮ 9 ಯೋಧರು ದುರಂತ ಸಾವನ್ನಪ್ಪಿರುವ ಘಟನೆ ಲಡಾಖ್‌ನ ಲೇಹ್‌ ನಗರದಲ್ಲಿ ಶನಿವಾರ ನಡೆದಿದೆ.

ಮತ್ತೊಬ್ಬ ಯೋಧನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇಂದು ಸಂಜೆ ಲಡಾಖ್‌ನ ನ್ಯೋಮಾದ ಕೆರೆಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!