ಬಂಗಾಳ ಕೊಲ್ಲಿಯಲ್ಲಿ ‘ಅರ್ನಾಬ್’ ಅಬ್ಬರ: ಆಂಧ್ರ ಕರಾವಳಿಗೆ ಚಂಡಮಾರುತದ ಭೀತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ‘ಅರ್ನಾಬ್’ ಚಂಡಮಾರುತ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದ್ದು, ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಆತಂಕ ಹೆಚ್ಚಿಸಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, ಅಕ್ಟೋಬರ್ 27ರಂದು ಚಂಡಮಾರುತ ಅತ್ಯಂತ ತೀವ್ರ ಸ್ವರೂಪ ಪಡೆದುಕೊಳ್ಳಬಹುದು. ಅಕ್ಟೋಬರ್ 28ರ ಬೆಳಿಗ್ಗೆ ಯಾನಂ ಸಮೀಪ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ. ಚಂಡಮಾರುತದ ಪ್ರಭಾವದಿಂದ ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂನಲ್ಲಿ ಅಕ್ಟೋಬರ್ 27 ಹಾಗೂ 28ರಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಒಡಿಶಾದ ಆರು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ … Continue reading ಬಂಗಾಳ ಕೊಲ್ಲಿಯಲ್ಲಿ ‘ಅರ್ನಾಬ್’ ಅಬ್ಬರ: ಆಂಧ್ರ ಕರಾವಳಿಗೆ ಚಂಡಮಾರುತದ ಭೀತಿ