ಜಪಾನ್ ಮಾಜಿ ಪ್ರಧಾನಿಗೆ ಗುಂಡೇಟು: ದುಷ್ಕರ್ಮಿಯ ಬಂಧನ, ತೀವ್ರ ವಿಚಾರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಶುಕ್ರವಾರ ಪ್ರಚಾರ ಭಾಷಣದಲ್ಲಿ ತೊಡಗಿದ್ದ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಮೇಲೆ ಗುಂಡಿನ ದಾಳಿ ನಡೆಸಿದ್ದ ಆರೋಪಿಯನ್ನು ಬಂಧಿಸಲಾಗಿದೆ.

ನಾರಾದ ಬೀದಿಯಲ್ಲಿ ಸ್ಟಂಪ್ ಭಾಷಣ ಮಾಡುತ್ತಿದ್ದಾಗ ಈ ವ್ಯಕ್ತಿ ಹಿಂದಿನಿಂದ ಅಬೆ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದ. ಅಲಟ್೯ ಆದ ಪೊಲೀಸರು ದುಷ್ಕರ್ಮಿಯನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಈ ಕೃತ್ಯ ಯಾಕಾಗಿ ನಡೆದಿದೆ ಎಂಬ ಬಗ್ಗೆ ವಿಚಾರಣೆಗಳು ಉತ್ತರ ನೀಡಲಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!