Monday, August 8, 2022

Latest Posts

ಮದ್ಯ ಕುಡಿಸಿ ಟೆಕ್ಕಿ ಮೇಲೆ ಅತ್ಯಾಚಾರ ಎಸಗಿದ ಇಬ್ಬರು ನೈಜಿರಿಯನ್ ಪ್ರಜೆಗಳ ಬಂಧನ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಬೆಂಗಳೂರಿನಲ್ಲಿ ಇಬ್ಬರು ನೈಜಿರಿಯನ್ ಪ್ರಜೆಗಳು ಮಹಿಳಾ ಟೆಕ್ಕಿಗೆ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ್ದಾರೆ.
ಬಾಣಸವಾಡಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಆಂಟೊನಿ, ಒಬಾಕಾ ಅತ್ಯಾಚಾರ ಎಸಗಿದ ಆರೋಪಿಗಳು.
ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುವ ಟೆಕ್ಕಿ ಆಂಟೊನಿಗೆ ಹಲವು ವರ್ಷಗಳಿಂದ ಪರಿಚಯ ಇದ್ದ. ಆಕೆಯನ್ನು ಸ್ನೇಹಿತನ ಮನೆಗೆ ಆಂಟೋನಿ ಕರೆದೊಯ್ದಿದ್ದು, ಮೂವರು ಮದ್ಯ ಕುಡಿದಿದ್ದಾರೆ.
ಇದಾದ ನಂತರ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರು ನೀಡಿದ್ದಾರೆ. ಯುವತಿ ದೂರಿನ ಮೇರೆಗೆ ಇಬ್ಬರನ್ನು ಬಂಧಿಸಲಾಗಿದ್ದು, ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss