ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ವೇಣೂರು ನಿವಾಸಿ ರಿಕ್ಷಾ ಚಾಲಕನ ಬಂಧನ
ಹೊಸದಿಗಂತ ಡಿಜಿಟಲ್ ಡೆಸ್ಕ್: ಶಾಲೆಗೆ ತೆರಳಲು ರಿಕ್ಷಾ ಬಳಸುತ್ತಿದ್ದ 14 ವರ್ಷದ ಅಪ್ರಾಪ್ತ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿ, ಬಳಿಕ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವೇಣೂರು ನಿವಾಸಿ ಜಮಾಲುದ್ದೀನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಬಾಲಕಿ ಕೆಲವು ತಿಂಗಳುಗಳಿಂದ ಆರೋಪಿಯ ರಿಕ್ಷಾದಲ್ಲಿ ಶಾಲೆಗೆ ಹೋಗಿ ಬರುತ್ತಿದ್ದಳು. ಈ ಸಂದರ್ಭದಲ್ಲಿ ಆರೋಪಿ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ. ಆರೋಪಿಯ ವರ್ತನೆಯನ್ನು ಬಾಲಕಿ ವಿರೋಧಿಸಿದಾಗ, ಆತ ಜೀವ ಬೆದರಿಕೆ ಹಾಕಿದ್ದಾನೆ. ಇದರಿಂದ … Continue reading ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ವೇಣೂರು ನಿವಾಸಿ ರಿಕ್ಷಾ ಚಾಲಕನ ಬಂಧನ
Copy and paste this URL into your WordPress site to embed
Copy and paste this code into your site to embed