ಸೌಜನ್ಯ ಮಾವ ವಿಠ್ಠಲ್ ಗೌಡಗೆ ಬಂಧನ ವಾರಂಟ್: ಬೆಳ್ತಂಗಡಿಯಲ್ಲಿ ಕೋರ್ಟ್ ಅಧಿಕಾರಿಗಳು, ಪೊಲೀಸರಿಂದ ಜಂಟಿ ಶೋಧ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಅಲ್ಲಿನ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹಾಗೂ ಮಾನಹಾನಿಕರ ಹೇಳಿಕೆ ನೀಡದಂತೆ ನ್ಯಾಯಾಲಯವು ನೀಡಿದ್ದ ಈ ಹಿಂದಿನ ತಡೆಯಾಜ್ಞೆಯನ್ನು ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಸೌಜನ್ಯಾ ಪ್ರಕರಣದ ಹೋರಾಟಗಾರ, ಸೌಜನ್ಯ ಸಂಬಂಧಿ ವಿಠ್ಠಲ್ ಗೌಡ ವಿರುದ್ಧ ಬೆಂಗಳೂರಿನ 6ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಹೊರಡಿಸಿರುವ ಜಾಮೀನು ರಹಿತ ಬಂಧನ ವಾರಂಟ್ ಜಾರಿಗೊಳಿಸಲು ಕೋರ್ಟ್ ಅಧಿಕಾರಿಗಳು ಬೆಳ್ತಂಗಡಿಗೆ ಆಗಮಿಸಿದ್ದಾರೆ. ಮೂಲಗಳ ಮಾಹಿತಿ … Continue reading ಸೌಜನ್ಯ ಮಾವ ವಿಠ್ಠಲ್ ಗೌಡಗೆ ಬಂಧನ ವಾರಂಟ್: ಬೆಳ್ತಂಗಡಿಯಲ್ಲಿ ಕೋರ್ಟ್ ಅಧಿಕಾರಿಗಳು, ಪೊಲೀಸರಿಂದ ಜಂಟಿ ಶೋಧ!