Wednesday, September 28, 2022

Latest Posts

ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ: ಪ್ರೀತಿಯ ಸ್ವಾಗತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಬಂದಿಳಿದಿದ್ದಾರೆ. ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿಯವರನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿ ಎಸ್ ಯಡಿಯೂಪ್ಪ ಸೇರಿದಂತೆ ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ.

ಏರ್​​ಪೋರ್ಟ್​​ನಿಂದ ಸೇನಾ ಹೆಲಿಕಾಪ್ಟರ್​​ನಲ್ಲಿ ಕುಳೂರಿಗೆ ಹೊರಟ ಪ್ರಧಾನಿ. ಅಲ್ಲಿಂದ ಗೋಲ್ಡ್‌ ಪಿಂಚ್‌ ಸಿಟಿ ಮೈದಾನಕ್ಕೆ ಆಗಮಿಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!