ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಭಾರತಕ್ಕೆ ಇಂಡೋನೇಷ್ಯಾದ ಅಧ್ಯಕ್ಷರ ಆಗಮನ

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ಭಾರತದ 76ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಇಂಡೋನೇಷ್ಯಾದ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಅವರ ಆಗಮನ ಖಚಿತವಾಗಿದೆ ಎಂದು ವಿದೇಶಾಂಗ ಸಚಿವಾಲಯ (MEA) ಪ್ರಕಟಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ, ಇಂಡೋನೇಷ್ಯಾ ಗಣರಾಜ್ಯದ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಜನವರಿ 25-26 ರಂದು ಭಾರತಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ಎಂಇಎ ಹೇಳಿಕೆಯಲ್ಲಿ ತಿಳಿಸಿದೆ.

ಭಾರತ ಮತ್ತು ಇಂಡೋನೇಷ್ಯಾ ಮಿಲೇನಿಯಾದಿಂದ ಆತ್ಮೀಯ ಮತ್ತು ಸ್ನೇಹಪರ ಸಂಬಂಧಗಳನ್ನು ಹಂಚಿಕೊಂಡಿವೆ ಎಂದು ಹೇಳಿದೆ.

ಭಾರತವು ಕಳೆದ ವರ್ಷ ಗಣರಾಜ್ಯೋತ್ಸವದ ಮೆರವಣಿಗೆಗೆ ಮುಖ್ಯ ಅತಿಥಿಯಾಗಿ ಸುಬಿಯಾಂಟೊ ಅವರನ್ನು ಆಹ್ವಾನಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!