ಹೊಸದಿಗಂತ ವರದಿ ದಕ್ಷಿಣ ಕನ್ನಡ:
ಜಿಲ್ಲೆಯ ಪುತ್ತೂರಿನಲ್ಲಿ ಏಳನೇ ಸುತ್ತಿನ ಮತ ಎಣಿಕೆ ಬಳಿಕ ಪಕ್ಷೇತರ ಅರುಣ್ ಪುತ್ತಿಲ 27512 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ 27421, ಬಿಜೆಪಿ ಅಭ್ಯರ್ಥಿ ಆಶಾ ತಿಮ್ಫಪ್ಪ 17644 ಅವರು ಹಿನ್ನಡೆ ಕಾಯ್ದುಕೊಂಡಿದ್ದಾರೆ.