Wednesday, October 5, 2022

Latest Posts

ಸಂಸದೀಯ ಮಂಡಳಿಗೆ ಬಿಎಸ್‌ವೈ ನೇಮಕ: ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ರಿಂದ ಶುಭಾಶಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಿಜೆಪಿ ಸಂಸದೀಯ ಮಂಡಳಿ‌ ಸದಸ್ಯರಾಗಿ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರನ್ನು ನೇಮಕ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಶುಭಾಶಯ ತಿಳಿಸಿದ್ದಾರೆ.

ಬಿಜೆಪಿ ಸಂಸದೀಯ ಮಂಡಳಿಗೆ ಆಯ್ಕೆಯಾದ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಇಂದು ಕಾವೇರಿ ನಿವಾಸದಲ್ಲಿ ಭೇಟಿಯಾಗಿ, ಶಾಲು ಹೊದಿಸಿ, ಹೂಗುಚ್ಛ ನೀಡಿ ಶುಭಾಶಯವನ್ನು ಕೋರಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!