ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುತ್ತಾ ಇಲ್ಲವೇ ಎಂಬ ಗೊಂದಲಗಳಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಉತ್ತರ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು,ಇಷ್ಟೊತ್ತಿಗೆ ಸಂಪುಟ ವಿಸ್ತರಣೆ ಆಗಬೇಕಿತ್ತು.ಆದರೆ, ಇನ್ನೂ ಆಗಿಲ್ಲ. ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುವುದು ಖಚಿತ ಎಂದು ಹೇಳಿದ್ದಾರೆ