ಹೊಸದಿಗಂತ ಡಿಜಿಟಲ್ ಡೆಸ್ಕ್: ನೀಟ್-ಯುಜಿ ಮರುಪರೀಕ್ಷೆಗೆ ಮುಂಚಿತವಾಗಿ ಟೆಲಿಗ್ರಾಂ ಮೆಸೇಜಿಂಗ್ ಆಪ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ತೀವ್ರವಾಗಿ ಟೀಕಿಸಿದ್ದಾರೆ. ಕೇಂದ್ರದ ಈ ಕ್ರಮವನ್ನು “ಹಾಸ್ಯಾಸ್ಪದ” ಎಂದು ಕರೆದಿರುವ ಅವರು, ಪೇಪರ್ ಲೀಕ್ ದಂಧೆಯನ್ನು ತಡೆಯಲು ಸರ್ಕಾರದ ಬಳಿ ಯಾವುದೇ ಪ್ರಾಮಾಣಿಕ ಉದ್ದೇಶವಿಲ್ಲ ಎಂದು ಆರೋಪಿಸಿದ್ದಾರೆ. ಪರೀಕ್ಷಾ ಅಕ್ರಮ ತಡೆಗೆ ಟೆಲಿಗ್ರಾಂ ತಾತ್ಕಾಲಿಕ ಬ್ಯಾನ್ ಜೂನ್ 21 ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಯಲ್ಲಿ ನಕಲು … Continue reading ಟೆಲಿಗ್ರಾಂ ಬ್ಯಾನ್ ನಿರ್ಧಾರಕ್ಕೆ ಅರವಿಂದ್ ಕೇಜ್ರಿವಾಲ್ ವಿರೋಧ; ಪೇಪರ್ ಲೀಕ್ ತಡೆಗಟ್ಟಲು ವಿಫಲವಾದ ಕೇಂದ್ರದ ವಿರುದ್ಧ ವಾಗ್ದಾಳಿ!
Copy and paste this URL into your WordPress site to embed
Copy and paste this code into your site to embed