ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಲೋಕಸಭಾ ಚುನಾವಣೆಯ ಆರನೇ ಹಂತದ ಮತದಾನ ಆರಂಭವಾಗಿದ್ದು, ದೆಹಲಿಯಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಮತ ಚಲಾವಣೆ ಮಾಡಿದ್ದಾರೆ.
ಮತದಾನದ ನಂತರ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಕುಟುಂಬ ಸದಸ್ಯರು ತಮ್ಮ ಶಾಯಿಯ ಬೆರಳುಗಳನ್ನು ತೋರಿಸಿದ್ದಾರೆ.
#WATCH | Delhi CM Arvind Kejriwal, his family members show their inked fingers after casting their votes for the sixth phase of #LokSabhaElections2024 at a polling booth in Delhi pic.twitter.com/Za10pO9sW2
— ANI (@ANI) May 25, 2024